ವಿಷಯಕ್ಕೆ ಹೋಗಿ

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼







☼ ಆಂದ್ರಪ್ರದೇಶ
1.ವಿಶಾಖಪಟ್ಟಣ     --  ಭಾಗ್ಯನಗರ,(city of destiny)
2.ವಿಜಯವಾಡ      --  ಗೆಲುವಿನ ಸ್ಥಾನ (place of victory) 
3.ಗುಂಟುರು          --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ
☼ ಉತ್ತರಪ್ರದೇಶ
1.ಆಗ್ರಾ             --  ತಾಜನಗರಿ
2.ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
3.ಲಕ್ನೋ          --  ನವಾಬರ ನಗರ (city of nawab's)
4.ಪ್ರಯಾಗ        --  ದೇವರ ಮನೆ
5.ವಾರಾಣಾಸಿ  --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ    ಹಳೆಯ ನಗರ, ಪವಿತ್ರ ನಗರ
☼ ಗುಜರಾಥ
1. ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್,
2.ಸೂರತ್               --  ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
☼ ಕರ್ನಾಟಕ
1.ಬೆಂಗಳೂರು    --  ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
2.ಕೂರ್ಗ್ಸ           --   ಭಾರತದ ಸ್ಕಾಟ್ಲೆಂಡ್.
3.ಮೈಸೂರ        --    ಸಾಂಸ್ಕ್ರತಿಕ ನಗರಿ.
 ☼ ಓಡಿಸ್ಸಾ
1.ಭುವನೇಶ್ವರ    --  ಭಾರತದ ದೇವಾಲಯ ನಗರ
 ☼   ತಮಿಳುನಾಡು
1.ಕೊಯಮತ್ತೂರು   --    ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
2.ಮಧುರೈ             --    ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
3.ಸಲೇಂ                --    ಮಾವಿನ ಹಣ್ಣಿನ ನಗರ.
4.ಚೆನ್ನೈ             --    ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india
 ☼ ಪಶ್ಚಿಮ ಬಂಗಾಳ
1.ಡಾರ್ಜಿಲಿಂಗ್    --    ಬೆಟ್ಟಗಳ ರಾಣಿ,
2.ದುರ್ಗಾಪೂರ    --    ಭಾರತದ ರೋರ್
3.ಮಾಲ್ಡಾ           --     ಮಾವಿನ ಹಣ್ಣಿನ ನಗರ.
4.ಕಲ್ಕತ್ತ             --      ಅರಮನೆಗಳ ನಗರ. 
 ☼ ಜಾರ್ಖಂಡ್
1.ಧನಬಾದ್         --   ಭಾರತದ ಕಲ್ಲಿದ್ದಲು ರಾಜಧಾನಿ.
2.ಜಮಶೇಡಪುರ  --   ಭಾರತದ ಸ್ಟಿಲ್ ನಗರ, Pittsburgh of india.
 ☼ ತೆಲಂಗಾಣ
1.ಹೈದ್ರಬಾದ   --  ಮುತ್ತುಗಳ ನಗರ, ಹೈಟೆಕ್ ಸಿಟಿ.
 ☼ ರಾಜಸ್ತಾನ   
1.ಜೈಪುರ         --   ಗುಲಾಬಿ ನಗರ, ಭಾರತದ ಪ್ಯಾರಿಸ್,
2.ಜೈಸಲ್ಮೇರ್   --    ಭಾರತದ ಸ್ವರ್ಣ ನಗರ.
3.ಉದಯಪುರ  --     ಬಿಳಿನಗರ,
4.ಜೋಧಪುರ   --     ನೀಲಿನಗರ, ಸೂರ್ಯನಗರ.
☼ ಜಮ್ಮು ಕಾಶ್ಮೀರ
1.ಕಾಶ್ಮೀರ        --     ಭಾರತದ ಸ್ವಿಜರ್ಲೇಂಡ್,
2.ಶ್ರೀನಗರ       --      ಸರೋವರಗಳ ನಗರ.
☼ ಕೇರಳ(gods own country)
1.ಕೊಚ್ಚಿ         --      ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು,
2.ಕೊಲ್ಲಂ       --       ಅರಬ್ಬೀ ಸಮುದ್ರದ ರಾಜ.
☼ ಮಹಾರಾಷ್ಟ್ರ
1.ಕೊಲ್ಲಾಪುರ     --   ಕುಸ್ತಿಪಟುಗಳ ನಗರ.
2.ಮುಂಬೈ         --    ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್,
3.ನಾಗ್ಪುರ್        --     ಕಿತ್ತಳೆ ನಗರ
4.ಪುಣೆ              --     ದಕ್ಷಿಣದ ರಾಣಿ(deccan queen)
5.ನಾಸಿಕ್          --   ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
☼ ಉತ್ತರಖಂಡ
1.ಋಷಿಕೇಶ    --    ಋಷಿಗಳ ನಗರ, ಯೋಗ ನಗರ.
☼ ದೆಹಲಿ
1.ದೆಹಲಿ  --  ಚಳುವಳಿಗಳ ನಗರ.
☼ ಪಂಜಾಬ
1.ಪಟಿಯಾಲಾ    --   royal city of india,
2.ಅಮೃತಸರ್    --    ಸ್ವರ್ಣಮಂದಿರದ ನಗರ.
☼ ಹರಿಯಾಣ
1.ಪಾಣಿಪತ್ತ     --   ನೇಕಾರರ ನಗರ, ಕೈಮಗ್ಗದ ನಗರ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕನ್ನಡ ವರ್ಣಮಾಲೆ

ವರ್ಣಮಾಲೆ ಮತ್ತು ಧ್ವನ್ಯಂಗಗಳು ಕನ್ನಡ ವರ್ಣಮಾಲೆ         ಕನ್ನಡ ವರ್ಣಮಾಲೆಯಲ್ಲಿ ಒಟ್ಟು 49 ಅಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ವರ್ಗೀಕರಿಸಬಹುದು. •ಸ್ವರಗಳು ಮತ್ತು ಸಂಧ್ಯಕ್ಷರಗಳು (13) •ಯೋಗವಾಹಕಗಳು (2) •ವ್ಯಂಜನಗಳು (34) ಸ್ವರಗಳು: (ಒಟ್ಟು-13) "ಸ್ವತಂತ್ರವಾದ, ಸ್ಪಷ್ಟವಾದ ಉಚ್ಚಾರಣೆಯನ್ನು ಹೊಂದಿರುವ ಅಕ್ಷರಗಳನ್ನು 'ಸ್ವರಗಳು' ಎಂದು ಕರೆಯಲಾಗುತ್ತದೆ." ಕನ್ನಡ ವರ್ಣಮಾಲೆಯಲ್ಲಿ ಒಟ್ಟು 13 ಸ್ವರಗಳಿದ್ದು ಅವುಗಳಲ್ಲಿ ಎರಡು ಅಕ್ಷರಗಳನ್ನು ಸಂಧ್ಯಕ್ಷರಗಳೆಂದೂ ಕರೆಯಲಾಗುತ್ತದೆ. ಅವುಗಳೆಂದರೆ:- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ       ಸ್ವರಗಳನ್ನು 'ಹ್ರಸ್ವಸ್ವರ' 'ಧೀರ್ಘಸ್ವರ' ಮತ್ತು 'ಸಂಧ್ಯಕ್ಷರ' ಎಂದು ಮೂರು ವಿಧಗಳಾಗಿ ವಿಂಗಡಿಸಬಹುದು. * ಹ್ರಸ್ವಸ್ವರಗಳು:-  ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಹ್ರಸ್ವಸ್ವರಗಳು ಎನ್ನುವರು.  -ಅವುಗಳೆಂದರೆ- ಅ ಇ ಉ ಋ ಎ ಒ (ಒಟ್ಟು 6) * ಧೀರ್ಘಸ್ವರಗಳು:- ಎರಡು ಮಾತ್ರೆಗಳ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಧೀರ್ಘಸ್ವರಗಳು ಎನ್ನುವರು. ಅವುಗಳೆಂದರೆ- ಆ ಈ ಊ ಏ ಐ ಓ ಔ (ಒಟ್ಟು 7) [ಟಿಪ್ಪಣಿ:- ಯಾವುದೇ ಒಂದು ಅಕ್ಷರವನ್ನು ಉಚ್ಚರಿಸಲು ತೆಗೆದುಕೊಳ್ಳುವ ಸಮಯವನ್ನು ಮಾತ್ರೆಗಳಿಂದ ಅಳೆಯಲಾಗುತ್ತದೆ. 'ಅ' ಎಂಬ ಅಕ್ಷರವನ್ನು ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿ...

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು      ಕನ್ನಡ ವರ್ಣಮಾಲೆಯ ಬಗ್ಗೆ ತಿಳಿದುಕೊಂಡ ನಂತರ ಕಲಿಯಬೇಕಾದ ಲಿಪಿ ರಚನೆಯ ಪ್ರಮುಖ ಭಾಗವೆಂದರೆ ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳದ್ದು. ಇವುಗಳ ಬಗ್ಗೆ ವಿವರವಾಗಿ ತಿಳಿಯೋಣ.        ನೀವು  ಕಾಗುಣಿತ ಎಂಬ ಪದವನ್ನು ಕೇಳಿದ್ದೀರಿ. ವರ್ಣಮಾಲೆಯಲ್ಲಿ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ಬೇರೆಬೇರೆ ಸ್ವರಗಳನ್ನು ಸೇರಿಸಿ ಬೇರೆಬೇರೆ ಅಕ್ಷರಗಳನ್ನು ಪಡೆಯಬಹುದು. ಈ ಪ್ರಕ್ರಿಯೆ ಕ್ ಅಕ್ಷರದಿಂದ ಆರಂಭವಾಗುವುದರಿಂದ ಇವುಗಳಿಗೆ ಕಾಗುಣಿತ ಎಂಬ ಹೆಸರು ಬಂದಿದೆ. ಇದನ್ನು ಅನೇಕ ಕಡೆ 'ಬಳ್ಳಿ' ಎಂದೂ ಕರೆಯುತ್ತಾರೆ. ಇದು ಸೂಕ್ತವೂ ಹೌದು. ಏಕೆಂದರೆ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ವಿವಿಧ ಸ್ವರಗಳನ್ನು ಸೇರಿಸುತ್ತಾ ಹೋದಂತೆ ಅಕ್ಷರಗಳ ಸಂಖ್ಯೆ ಬಳ್ಳಿಯಂತೆ ಬೆಳೆಯುತ್ತಾ ಹೋಗುತ್ತದೆ. ಇವನ್ನೇ ಗುಣಿತಾಕ್ಷರವೆಂದು ಹೇಳಲಾಗುತ್ತದೆ.            ಗುಣಿತಾಕ್ಷರಗಳು "ವ್ಯಂಜನಕ್ಕೆ ಸ್ವರ ಸೇರಿದಾಗ ಗುಣಿತಾಕ್ಷರವಾಗುತ್ತದೆ."     [ವ್ಯಂಜನ  +   ಸ್ವರ   =   ಗುಣಿತಾಕ್ಷರ] ಉದಾಹರಣೆಗೆ:-  ಕ್ ವ್ಯಂಜನಕ್ಕೆ ಬೇರೆ ಬೇರೆ ಸ್ವರಗಳನ್ನು ಸೇರಿಸೋಣ.     ...